BIG NEWS: ರಾಜ್ಯದ ರುದ್ರಭೂಮಿಯ 147 ಕಾರ್ಮಿಕರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣ ಇಲ್ವ?

ಬೆಂಗಳೂರು: ಬೆಂಗಳೂರು ನಗರದಲ್ಲಿ ಸುರಂಗ ಮಾರ್ಗ ಮಾಡೋ ಮಾತುಗಳು ಬಹಳ ಚರ್ಚೆಗೆ ಬಂದಿದೆ. ಸುರಂಗ ಮಾರ್ಗ ಆಮೇಲೆ ಮಾಡೋಣ. ಆದರೆ, ರುದ್ರಭೂಮಿಯಲ್ಲಿ ಕೆಲಸ ಮಾಡುವ 147 ಜನ ಕಾರ್ಮಿಕರಿಗೆ ಹಣ ಕೊಡೋ ಯೋಗ್ಯತೆ ಇದೆಯೇ ಇಲ್ಲವೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾವಿರಾರು ಕೋಟಿ ಖರ್ಚಿನಲ್ಲಿ ಸುರಂಗ ಕೊರೆಯೋ ಮಾತನಾಡುವ ಕಾಂಗ್ರೆಸ್ ನವರು, 147 ಜನರಿಗೆ ಸಂಬಳ ಕೊಟ್ಟಿಲ್ಲ. ಅನೇಕರಿಗೆ ಸಂಬಳ ಕೊಡದೆ ವಂಚನೆ ಮಾಡಿದ್ದಾರೆ. … Continue reading BIG NEWS: ರಾಜ್ಯದ ರುದ್ರಭೂಮಿಯ 147 ಕಾರ್ಮಿಕರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣ ಇಲ್ವ?