ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ … Continue reading ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ?: HDK ಕೆಂಡಾಮಂಡಲ