ಸಚಿವ ಸುನೀಲ್ ಕುಮಾರ್ ಅವರೇ ತಮ್ಮ ಇಲಾಖೆಯ ಈ ಅವ್ಯವಸ್ಥೆ ಗಮನಿಸುವುದಿಲ್ಲವೇ.? – ಕಾಂಗ್ರೆಸ್
ಬೆಂಗಳೂರು: ಬಳ್ಳಾರಿಯಲ್ಲಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಒಳಚರಂಡಿ ನೀರು ನಿಂತು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಸಿನೆಮಾ ಒಂದನ್ನು ಹಿಡಿದು ವಿವಾದ ಸೃಷ್ಟಿಸಲು ಯತ್ನಿಸುವ ಇಂಧನ ಸಚಿವ ವಿ.ಸುನೀಲ್ ಕುಮಾರ್ ( Minister V Sunil Kumar ) ಅವರಿಗೆ ತಮ್ಮ ಇಲಾಖೆಯ ಇಂತಹ ಅವ್ಯವಸ್ಥೆ ಗಮನಿಸುವುದಿಲ್ಲವೇ? ಸಚಿವರೇ, ಮೊದಲು ನಿಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುವುದನ್ನು ಕಲಿಯಿರಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಹೇಳಿದೆ. ಬಳ್ಳಾರಿಯಲ್ಲಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಒಳಚರಂಡಿ ನೀರು ನಿಂತು … Continue reading ಸಚಿವ ಸುನೀಲ್ ಕುಮಾರ್ ಅವರೇ ತಮ್ಮ ಇಲಾಖೆಯ ಈ ಅವ್ಯವಸ್ಥೆ ಗಮನಿಸುವುದಿಲ್ಲವೇ.? – ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed