ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು:  ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ … Continue reading ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ