Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯ ರೈಲ್ವೆ ತತ್ಕಾಲ್ ಬುಕಿಂಗ್ Updates: ಇಂದಿನಿಂದ ಆಧಾರ್, ಒಟಿಪಿ ಕಡ್ಡಾಯ

01/07/2025 12:02 PM

BIG NEWS : ಡಿ.31ರೊಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ : ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ

01/07/2025 11:58 AM

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6238 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |Railway Recruitment 2025

01/07/2025 11:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ
KARNATAKA

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

By kannadanewsnow0910/06/2025 3:50 PM

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿದ್ದ ವೀಡಿಯೋ ವೈರಲ್ ಆಗಿತ್ತು. ಇದಕ್ಕೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ್ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿರುವಂತ ಅವರು, ಪವಿತ್ರ ಶ್ರೀ‌ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊಠಡಿ ನೋಡಿ ಬಾಡಿಗೆಗೆ ಪಡೆಯದಿದ್ದಕ್ಕೆ ಯಾತ್ರಿಕನ ಮೇಲೆ ಅಮಾನವೀಯ ಹಲ್ಲೆ ಎಂದು ತಪ್ಪಾಗಿ ವರದಿಯಾಗಿದೆ‌ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಪ್ರಕರಣದ ವಿವರವು ದಿನಾಂಕ:10.06.2025 ರಂದು, ಒಬ್ಬ ಯುವಕನು ತನ್ನ ಮೊಬೈಲ್ ವಾಟ್ಸಾಪ್ ವೀಕ್ಷಣೆ ಮಾಡುತ್ತಿರುವಾಗ, ಸುಬ್ರಹಣ್ಯ ಗ್ರಾಮದ ಕಾಶಿಕಟ್ಟೆ ಮಾರ್ಗವಾಗಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ಕಾಕ್ರೀಟ್ ರಸ್ತೆಯಲ್ಲಿ ದುರ್ಗಾಲಾಡ್ಜ್ ಎದುರು ಕಪ್ಪು ಬಟ್ಟೆ ಧರಿಸಿದ್ದ ಯುವಕನೊಬ್ಬನು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ತಡೆದು ನಿಲ್ಲಿಸಿ ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಕೈಯಿಂದ ಹಲ್ಲೆ ಮಾಡುತ್ತಿರುವ ದೃಶ್ಯ ಕಂಡು ಬಂದಿರುತ್ತದೆ. ಇದಕ್ಕೂ ಕುಕ್ಕೆ ಶ್ರೀ ದೇವಸ್ಥಾನದ ಕೊಠಡಿಯ ಯಾತ್ರಿಕರಿಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆದ್ದರಿಂದ ದೇವಸ್ಥಾನ ವ್ಯಾಪ್ತಿಯ ಯಾತ್ರಿಕರ ಕೊಠಡಿಗೂ ಈ ಹಲ್ಲೆ ಪ್ರಕರಣಕ್ಕೂ ಸಂಬಂಧವಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.

BREAKING: ವಿಶ್ವದಾದ್ಯಂತ ChatGPT ಡೌನ್: ಬಳಕೆದಾರರು ಪರದಾಟ | ChatGPT Down

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

Share. Facebook Twitter LinkedIn WhatsApp Email

Related Posts

BIG NEWS : ಡಿ.31ರೊಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ : ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ

01/07/2025 11:58 AM1 Min Read

BIG NEWS: ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

01/07/2025 11:45 AM1 Min Read

SHOCKING : ನಿಲ್ಲದ ‘ಹೃದಯಾಘಾತ’ ಮರಣ ಮೃದಂಗ : ಶಿವಮೊಗ್ಗದಲ್ಲಿ ಹಾರ್ಟ್ ಅಟ್ಯಾಕ್ ಗೆ ಸರ್ಕಾರಿ ವೈದ್ಯ ಬಲಿ!

01/07/2025 11:41 AM1 Min Read
Recent News

ಭಾರತೀಯ ರೈಲ್ವೆ ತತ್ಕಾಲ್ ಬುಕಿಂಗ್ Updates: ಇಂದಿನಿಂದ ಆಧಾರ್, ಒಟಿಪಿ ಕಡ್ಡಾಯ

01/07/2025 12:02 PM

BIG NEWS : ಡಿ.31ರೊಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ : ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ

01/07/2025 11:58 AM

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6238 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ |Railway Recruitment 2025

01/07/2025 11:51 AM

BIG NEWS: ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

01/07/2025 11:45 AM
State News
KARNATAKA

BIG NEWS : ಡಿ.31ರೊಳಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ : ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ

By kannadanewsnow0501/07/2025 11:58 AM KARNATAKA 1 Min Read

ಬಾಗಲಕೋಟೆ : ನಿನ್ನೆ ತಾನೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನ್ನ ಹಾಗೂ ಡಿಕೆ ಶಿವಕುಮಾರ್…

BIG NEWS: ರಾಜ್ಯದ ಜನತೆಗೆ ಬಿಗ್ ಶಾಕ್ : ಇಂದಿನಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

01/07/2025 11:45 AM

SHOCKING : ನಿಲ್ಲದ ‘ಹೃದಯಾಘಾತ’ ಮರಣ ಮೃದಂಗ : ಶಿವಮೊಗ್ಗದಲ್ಲಿ ಹಾರ್ಟ್ ಅಟ್ಯಾಕ್ ಗೆ ಸರ್ಕಾರಿ ವೈದ್ಯ ಬಲಿ!

01/07/2025 11:41 AM

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

01/07/2025 11:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.