ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆದಿದ್ದ ವೀಡಿಯೋ ವೈರಲ್ ಆಗಿತ್ತು. ಇದಕ್ಕೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿರುವಂತ ಅವರು, ಪವಿತ್ರ ಶ್ರೀ‌ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊಠಡಿ ನೋಡಿ ಬಾಡಿಗೆಗೆ ಪಡೆಯದಿದ್ದಕ್ಕೆ ಯಾತ್ರಿಕನ ಮೇಲೆ ಅಮಾನವೀಯ ಹಲ್ಲೆ ಎಂದು ತಪ್ಪಾಗಿ ವರದಿಯಾಗಿದೆ‌ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಪ್ರಕರಣದ ವಿವರವು ದಿನಾಂಕ:10.06.2025 ರಂದು, ಒಬ್ಬ ಯುವಕನು ತನ್ನ ಮೊಬೈಲ್ … Continue reading ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ