ಬೆಂಗಳೂರು : ನಾಯಿ ಕಡಿತದಿಂದ ಬರುವ ರೇಬೀಸ್ ಕಾಯಿಲೆಯನ್ನು 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ರೇಬೀಸ್ ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ & ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬೀಸ್ ಅನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ
ನಾಯಿ ಕಡಿತದಿಂದ ಬರುವ ರೇಬೀಸ್ ಕಾಯಿಲೆಯನ್ನು 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ರೇಬೀಸ್ ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.
ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ & ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬೀಸ್ ಅನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ. pic.twitter.com/72Q7TiRykm
— Dr Sudhakar K (@mla_sudhakar) December 7, 2022
ರೇಬೀಸ್ ಭಾರತದಲ್ಲಿ ಪ್ರತಿ ವರ್ಷ ಸುಮಾರು 20,000 ಜನರನ್ನು ಕೊಲ್ಲುತ್ತದೆ, 60 % ರಷ್ಟು ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತವೆ. ದೇಶದಲ್ಲಿ ರೇಬೀಸ್ ಸಮಸ್ಯೆಯನ್ನು ಪರಿಹರಿಸಲು, 12 ನೇ ಪಂಚವಾರ್ಷಿಕ ಯೋಜನೆಯಿಂದ ದೇಶದಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮವನ್ನು (NRCP) ಜಾರಿಗೊಳಿಸಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ರೇಬೀಸ್ ಅತ್ಯಂತ ಹಳೆಯ, ಗುರುತಿಸಲ್ಪಟ್ಟ ಝೂನೋಟಿಕ್ (zoonotic disease) ಕಾಯಿಲೆಯಾಗಿದೆ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ) ಅತ್ಯಂತ ಹೆಚ್ಚಿನ ಸಾವಿನ ಪ್ರಮಾಣವನ್ನು ಹೊಂದಿದೆ.
BIGG NEWS: ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ