BIG NEWS: ಬೆಂಗಳೂರಿಗೆ ‘ನಾಯಿ ಮಾಂಸ’ ಸರಬರಾಜು: ಈ ಸ್ಪಷ್ಟನೆ ಕೊಟ್ಟ ‘ಆರೋಗ್ಯ ಇಲಾಖೆ’

ಬೆಂಗಳೂರು: ಸಿಲಿಕಾನ್ ಸಿಟಿಗೆ ರೈಲಿನ ಮೂಲಕ ನಾಯಿಯ ಮಾಂಸ ಸರಬರಾಜು ಮಾಡಲಾಗುತ್ತಿದೆ. ಇದನ್ನೇ ಬಿರಿಯಾನಿ ಮಾಡಿ ಗ್ರಾಹಕರಿಗೆ ತಿನ್ನಿಸಲಾಗುತ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆಯು, ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರ ಪ್ರಾಣಿಗಳ ಮಾಂಸವು ಸರಬರಾಜು … Continue reading BIG NEWS: ಬೆಂಗಳೂರಿಗೆ ‘ನಾಯಿ ಮಾಂಸ’ ಸರಬರಾಜು: ಈ ಸ್ಪಷ್ಟನೆ ಕೊಟ್ಟ ‘ಆರೋಗ್ಯ ಇಲಾಖೆ’