ಸಸ್ಯಹಾರ ಆರ್ಡರ್ ಮಾಡಿದರೂ ಮಾಂಸಹಾರ ಕಳುಹಿಸಿದ ‘ಡೊಮಿನೊಸ್’ಗೆ ದಂಡ, ಪರಿಹಾರಕ್ಕೆ ಕೋರ್ಟ್ ಆದೇಶ

ಧಾರವಾಡ : ಸಸ್ಯಹಾರಿಗಳಾದಂತ ಅವರು ಡೊಮಿನೊಸ್ ನಲ್ಲಿ ತಂದುರಿ ಪನೀರ ಪಿಜ್ಜಾ, ಪನೀರ್ ಟಿಕ್ಕಾ ಸ್ಟಫ್ಡ್‍ಗಾರ್ಲಿಕ್ ಬ್ರೇಡ್, ವೆಜ್‍ಜಿಂಗಿ ಪಾರ್ಸೆಲ್ ಹಾಗೂ ಚೀಸ್‍ಡಿಪ್‍ ಅನ್ನು ಆರ್ಡರ್ ಮಾಡಿದ್ದರು. ಆದರೇ ಮಾಂಸಹಾರ ಕಳುಹಿಸಲಾಗಿತ್ತು. ಇದನ್ನು ನೋಡದೇ ಆ ಕುಟುಂಬಸ್ಥರು ಸೇವಿಸಿಬಿಟ್ಟಿದ್ದರು. ಹೀಗಾಗಿ ಡೊಮಿನೋಸ್ ವಿರುದ್ಧ ಗ್ರಾಹಕರ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ದಂಡ, ಪರಿಹಾರಕ್ಕೆ ಆದೇಶಿಸಲಾಗಿದೆ. ಧಾರವಾಡದ ವಿದ್ಯಾಗಿರಿಯ ನಿವಾಸಿ ಹಾಗೂ ವಿದ್ಯಾರ್ಥಿಯಾದ ಪ್ರದ್ಯುಮ್ನ ಇನಾಮದಾರ ಎನ್ನುವವರು ಎದುರುದಾರರ ಜಾಹಿರಾತನ್ನು ನೋಡಿ ಸಸ್ಯಹಾರಿ ಪದಾರ್ಥಗಳಾದ ಇಂಡಿ … Continue reading ಸಸ್ಯಹಾರ ಆರ್ಡರ್ ಮಾಡಿದರೂ ಮಾಂಸಹಾರ ಕಳುಹಿಸಿದ ‘ಡೊಮಿನೊಸ್’ಗೆ ದಂಡ, ಪರಿಹಾರಕ್ಕೆ ಕೋರ್ಟ್ ಆದೇಶ