ರಕ್ತದಾನ ಮಾಡಿ, ಇನ್ನೊಬ್ಬರ ಜೀವ ಉಳಿಸೋದಕ್ಕೆ ನೆರವಾಗಿ: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

ಶಿವಮೊಗ್ಗ: ರಕ್ತದಾನದ ಮೂಲಕ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೋಟರಿ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ನಾನು ಆರಂಭದ ದಿನಗಳಲ್ಲಿ ನಮ್ಮ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿ ಅತಿಹೆಚ್ಚು ಯೂನಿಟ್ ರಕ್ತ ಸಂಗ್ರಹ ಮಾಡಿ … Continue reading ರಕ್ತದಾನ ಮಾಡಿ, ಇನ್ನೊಬ್ಬರ ಜೀವ ಉಳಿಸೋದಕ್ಕೆ ನೆರವಾಗಿ: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ