ಶಿವಮೊಗ್ಗದ ‘ಚಂದ್ರಗುತ್ತಿ ದೇವಸ್ಥಾನ’ಕ್ಕೆ ಹರಿದು ಬಂದ ಕಾಣಿಕೆ: ‘ಹುಂಡಿ’ಯಲ್ಲಿ ಲಕ್ಷ ಲಕ್ಷ ಹಣ ಸಂಗ್ರಹ

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನವೂ ಒಂದು. ಈ ದೇವಾಲಯದ ಹುಂಡಿ ಏಣಿಕೆ ಕಾರ್ಯವನ್ನು ಗುರುವಾರ ನಡೆಸಲಾಗಿದೆ. ಈ ಭಾರೀ ಲಕ್ಷ ಲಕ್ಷ ಹುಂಡಿ ಹಣ ಸಂಗ್ರಹವಾಗಿದೆ. ಈ ಬಗ್ಗೆ ಚಂದ್ರಗುತ್ತಿ ದೇವಸ್ಥಾನದ ಆಡಳಿತಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ ಅವರು ಮಾಹಿತಿ ಹಂಚಿಕೊಂಡಿದ್ದು, ಗುರುವಾರದಂದು ಸಾಗರ ಉಪ ವಿಭಾಗಾಧಿಕಾರಿ ವಿರೇಶ್ ಕುಮಾರ್ ನೇತೃತ್ವದಲ್ಲಿ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ ರೂ.32,34,350 … Continue reading ಶಿವಮೊಗ್ಗದ ‘ಚಂದ್ರಗುತ್ತಿ ದೇವಸ್ಥಾನ’ಕ್ಕೆ ಹರಿದು ಬಂದ ಕಾಣಿಕೆ: ‘ಹುಂಡಿ’ಯಲ್ಲಿ ಲಕ್ಷ ಲಕ್ಷ ಹಣ ಸಂಗ್ರಹ