ಸಮಾಜಮುಖಿ ಸೇವೆ ಮಾಡುವುದರಿಂದ ದಾನಿಗಳ ಹೆಸರು ಶಾಶ್ವತ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಸಮಾಜಮುಖಿ ಸೇವೆ ಮಾಡುವುದರಿಂದ ದಾನಿಗಳ ಹೆಸರು ಶಾಶ್ವತವಾಗಿ ಉಳಿಯುತ್ತದೆ. ನಿಮ್ಮ ಸೇವೆ ಇತರರಿಗೆ ಸ್ಪೂರ್ತಿಯಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗದ ಸಾಗರದಲ್ಲಿನ ಜೋಗ ಬಸ್ ನಿಲ್ದಾಣದ ಕೋರ್ಟ್ ವೃತ್ತದಲ್ಲಿ ಸೋಮವಾರ ಲಯನ್ಸ್ ಸಂಸ್ಥೆ ವತಿಯಿಂದ ದಿ. ಈಶ್ವರಪ್ಪ ನಾಯ್ಕ್ ಸ್ಮರಣಾರ್ಥ ಅವರ ಪುತ್ರ ನ್ಯಾಯವಾದಿ ನಾಗರಾಜ್ ಈ. ನೀಡಿರುವ ಬಸ್ ತಂಗುದಾಣ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ಸೇವೆಯೊಂದೆ ನಮ್ಮ ಹೆಸರನ್ನು … Continue reading ಸಮಾಜಮುಖಿ ಸೇವೆ ಮಾಡುವುದರಿಂದ ದಾನಿಗಳ ಹೆಸರು ಶಾಶ್ವತ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು