‘ಹಾರ್ದಿಕ್’ ನಿಂದಿಸ್ಬೇಡಿ : ಮುಂಬೈ ಇಂಡಿಯನ್ಸ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ‘ಗಂಗೂಲಿ’ ಖಡಕ್ ಸಂದೇಶ

ನವದೆಹಲಿ: ಏಪ್ರಿಲ್ 6 ರಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024ರಲ್ಲಿ ಉಭಯ ತಂಡಗಳ ಮುಖಾಮುಖಿಗೆ ಮುಂಚಿತವಾಗಿ ತಮ್ಮ ಫ್ರಾಂಚೈಸಿ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನ ದೂಷಿಸಬೇಡಿ ಎಂದು ದೆಹಲಿ ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಹಾರ್ದಿಕ್ ಅವರನ್ನ ಮುಂಬೈನ ಮಾಜಿ ನಾಯಕ ರೋಹಿತ್ ಶರ್ಮಾಗೆ ಹೋಲಿಸಬಾರದು ಎಂದು ಭಾರತದ ಮಾಜಿ ನಾಯಕ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಐಪಿಎಲ್ 2024ಕ್ಕೆ ಮುಂಚಿತವಾಗಿ ರೋಹಿತ್ ಅವರಿಂದ ತಂಡದ ನಾಯಕತ್ವವನ್ನ ವಹಿಸಿಕೊಂಡಾಗಿನಿಂದ ಹಾರ್ದಿಕ್ … Continue reading ‘ಹಾರ್ದಿಕ್’ ನಿಂದಿಸ್ಬೇಡಿ : ಮುಂಬೈ ಇಂಡಿಯನ್ಸ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ‘ಗಂಗೂಲಿ’ ಖಡಕ್ ಸಂದೇಶ