Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

07/05/2026 7:23 AM

ಕಾರ್ಮಿಕರಿಗೆ ಕೇಂದ್ರದ ‘ಆರೋಗ್ಯ’ ಭಾಗ್ಯ: ಹೊಸ ಲೇಬರ್ ಕೋಡ್ ಅಡಿ ಉಚಿತ ವಾರ್ಷಿಕ ತಪಾಸಣೆ; 40 ದಾಟಿದವರಿಗೆ ಸಿಗಲಿದೆ ಈ ಸೌಲಭ್ಯ!

07/05/2026 7:16 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ತಪ್ಪದೇ ಈ ನಿಯಮಗಳನ್ನು ಪಾಲಿಸಿ

07/05/2026 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ
KARNATAKA

ಆಟೋ ಗ್ಯಾಸ್ ಕೊರತೆ ವದಂತಿ ನಂಬಬೇಡಿ: ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ

By kannadanewsnow5709/04/2026 7:16 AM

ಬೆಂಗಳೂರು: ರಾಜ್ಯದಲ್ಲಿ ಆಟೋ ಗ್ಯಾಸ್‌ (LPG) ಅಭಾವ ಉಂಟಾಗಿದೆ ಎಂಬ ವದಂತಿಗಳು ಹಬ್ಬುತ್ತಿರುವುದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರು ಹಾಗೂ ಆಟೋ ಚಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಕಂಡುಬಂದಿದ್ದ ಕೊರತೆಯನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೆಚ್ಚಿನ ಪ್ರಮಾಣದ ಗ್ಯಾಸ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಸ್ಪಷ್ಟನೆ

ಹೆಚ್ಚುವರಿ ಪೂರೈಕೆ: ಈ ಮೊದಲು ಸರಬರಾಜು ಮಾಡಲಾಗುತ್ತಿದ್ದ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಪ್ರಮಾಣವನ್ನು ಇದೀಗ 83.58 ಮೆಟ್ರಿಕ್ ಟನ್ಗೆ ಏರಿಸಲಾಗಿದೆ.

ತೈಲ ಕಂಪನಿಗಳ ಸಹಕಾರ: ಕೇಂದ್ರ ಸರ್ಕಾರದ ಅಧೀನದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಕಂಪನಿಗಳು ಕಳೆದ ಐದು ದಿನಗಳಿಂದ ನಿರಂತರವಾಗಿ ಹೆಚ್ಚಿನ ಪ್ರಮಾಣದ ಗ್ಯಾಸ್ ಪೂರೈಸುತ್ತಿವೆ.

ವದಂತಿಗಳಿಗೆ ಕಿವಿಗೊಡಬೇಡಿ: ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಆಟೋ ಗ್ಯಾಸ್ ಅಭಾವದ ಕುರಿತಾದ ತಪ್ಪು ಮಾಹಿತಿಯನ್ನು ನಂಬಿ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುವ ಅವಶ್ಯಕತೆಯಿಲ್ಲ ಎಂದು ಸರ್ಕಾರ ಮನವಿ ಮಾಡಿದೆ.

ಕಳೆದ 5 ದಿನಗಳ ಪೂರೈಕೆ ವಿವರ (ಮೆಟ್ರಿಕ್ ಟನ್‌ನಲ್ಲಿ):

ದಿನಾಂಕ ಪೂರೈಕೆಯಾದ ಒಟ್ಟು ಗ್ಯಾಸ್ (MT)
02.04.2026 87.78
03.04.2026 86.05
04.04.2026 84.80
05.04.2026 94.11
06.04.2026 83.58

Don't believe the rumors of auto gas shortage: Important announcement from the state government to auto drivers
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

07/05/2026 7:23 AM1 Min Read

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ತಪ್ಪದೇ ಈ ನಿಯಮಗಳನ್ನು ಪಾಲಿಸಿ

07/05/2026 7:11 AM2 Mins Read

ಬೆಂಗಳೂರಲ್ಲಿ ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ. ದಂಡ ಫಿಕ್ಸ್.!

07/05/2026 7:00 AM2 Mins Read
Recent News

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

07/05/2026 7:23 AM

ಕಾರ್ಮಿಕರಿಗೆ ಕೇಂದ್ರದ ‘ಆರೋಗ್ಯ’ ಭಾಗ್ಯ: ಹೊಸ ಲೇಬರ್ ಕೋಡ್ ಅಡಿ ಉಚಿತ ವಾರ್ಷಿಕ ತಪಾಸಣೆ; 40 ದಾಟಿದವರಿಗೆ ಸಿಗಲಿದೆ ಈ ಸೌಲಭ್ಯ!

07/05/2026 7:16 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ತಪ್ಪದೇ ಈ ನಿಯಮಗಳನ್ನು ಪಾಲಿಸಿ

07/05/2026 7:11 AM

ಭಾರತೀಯ ಕ್ರಿಕೆಟ್ ರಂಗದ ಉದಯೋನ್ಮುಖ ಪ್ರತಿಭೆ ಮತ್ತು ಪಂಜಾಬ್‌ನ ಮಾಜಿ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ ನಿಧನ!

07/05/2026 7:03 AM
State News
KARNATAKA

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5707/05/2026 7:23 AM KARNATAKA 1 Min Read

ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿ ಶಾಲಾ ಮಕ್ಕಳು ಹಾಗೂ ಪ್ರವಾಸಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅರಣ್ಯ ವಸತಿ ಮತ್ತು ವಿಹಾರಧಾಮಗಳ…

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಸಾರ್ವಜನಿಕರು ತಪ್ಪದೇ ಈ ನಿಯಮಗಳನ್ನು ಪಾಲಿಸಿ

07/05/2026 7:11 AM

ಬೆಂಗಳೂರಲ್ಲಿ ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ. ದಂಡ ಫಿಕ್ಸ್.!

07/05/2026 7:00 AM

ರಾಜ್ಯಾದ್ಯಂತ `ಉಪಶಮನ ಆರೈಕೆ’ ವಿಸ್ತರಿಸಲು ತೀರ್ಮಾನ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

07/05/2026 6:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.