ಬಿಜೆಪಿ ನಾಯಕರೇ ಕೇಂದ್ರ ಸರ್ಕಾರ ನಡೆಸುವ ಜಾತಿಗಣತಿಗೂ ಮಾಹಿತಿ ಕೊಡಲ್ವ?: ಶಾಸಕ ಕೆ.ಎಂ.ಉದಯ್ ಪ್ರಶ್ನೆ

ಮಂಡ್ಯ : ರಾಜ್ಯ ಸರ್ಕಾರದಿಂದ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ಬರುವ ಅಧಿಕಾರಿಗಳಿಗೆ ನಾವು ಮಾಹಿತಿ ನೀಡಲ್ಲ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಮರಕಾಡದೊಡ್ಡಿ, ಗೊರವನಹಳ್ಳಿ ಹಾಗೂ ಉಪ್ಪಾರದೊಡ್ಡಿ ಗ್ರಾಮಗಳಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರವಾಗಿ ನಮ್ಮ ಮನೆ ಬಳಿ ಬರುವ ಅಧಿಕಾರಿಗಳಿಗೆ ನಾವು ಮಾಹಿತಿ ನೀಡುವುದಿಲ್ಲ ಎಂದು ಕೇಂದ್ರ … Continue reading ಬಿಜೆಪಿ ನಾಯಕರೇ ಕೇಂದ್ರ ಸರ್ಕಾರ ನಡೆಸುವ ಜಾತಿಗಣತಿಗೂ ಮಾಹಿತಿ ಕೊಡಲ್ವ?: ಶಾಸಕ ಕೆ.ಎಂ.ಉದಯ್ ಪ್ರಶ್ನೆ