ಕಾನೂನಿಗೂ ಡೋಂಟ್ ಕೇರ್: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು
ಬೆಂಗಳೂರು: ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಹಾಡನ್ನು ಅಧಿಕೃತವಾಗಿ ನಿಷೇಧಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ನಡುವೆ ಕಾನೂನಿನ ಆದೇಶಕ್ಕೂ ಡೋಂಟ್ ಕೇರ್ ಅನ್ನೋ ಹಾಗೇ ಚಿತ್ರ ತಂಡ ನಡೆದುಕೊಳ್ಳುತ್ತಿದೆ ಎನ್ನಲಾಗುತ್ತಿದೆ. ಇನ್ನೂ ಕೂಡ ಸರ್ಸೆ … Continue reading ಕಾನೂನಿಗೂ ಡೋಂಟ್ ಕೇರ್: ಇನ್ನೂ ಕನ್ನಡದಲ್ಲಿ ಬರ್ತಾ ಇದೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು
Copy and paste this URL into your WordPress site to embed
Copy and paste this code into your site to embed