ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ, ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾರ, ತುರಾಯಿ, ನೆನಪಿನ ಕಾಣಿಗೆ ನೀಡಿ ಅದ್ಧೂರಿಯಾಗಿ ಬೀಳ್ಕೊಡುಗೆಯನ್ನು ಪಿಡಿಓ ಒಬ್ಬರು ನೀಡಿರುವಂತ ಘಟನೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಯ ಸದಸ್ಯರ ಅಧಿಕಾರವಧಿ ಮುಕ್ತಾಯಗೊಂಡಿತ್ತು. ಹೀಗೆ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ದಿನಾಂಕ 06-02-2026ರಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಅದರಂತೆ ಸಾಗರ ತಾಲ್ಲೂಕಿನ ಬರೂರು ಗ್ರಾಮ … Continue reading ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO’ ಅದ್ಧೂರಿ ಬೀಳ್ಕೊಡುಗೆ
Copy and paste this URL into your WordPress site to embed
Copy and paste this code into your site to embed