BIG NEWS: ‘ರಾಜ್ಯ ಸರ್ಕಾರ’ದ ಆದೇಶಕ್ಕೂ ಡೋಂಟ್ ಕೇರ್: ‘ಸಚಿವರ ಸಭೆ’ಯಲ್ಲೇ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಬಳಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲ ದಿನಗಳ ಹಿಂದಷ್ಟೇ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೇ ರಾಜ್ಯ ಸರ್ಕಾರದ ಈ ಆದೇಶಕ್ಕೂ ಡೋಂಟ್ ಕೇರ್ ಎನ್ನುವಂತೆ ಇಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಭೆಯಲ್ಲೇ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಸಲಾಗಿದೆ. ದಿನಾಂಕ 28-10-2025ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿ, ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ … Continue reading BIG NEWS: ‘ರಾಜ್ಯ ಸರ್ಕಾರ’ದ ಆದೇಶಕ್ಕೂ ಡೋಂಟ್ ಕೇರ್: ‘ಸಚಿವರ ಸಭೆ’ಯಲ್ಲೇ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಬಳಕೆ