ನನ್ನ ಉತ್ಸವ ಮಾಡೋದು ಬೇಡ, ಕಾಂಗ್ರೆಸ್, ದೇಶದ ಉತ್ಸವ ಮಾಡಿ: ಕಾರ್ಯಕರ್ತರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ಬೆಂಗಳೂರು: ‘ನನಗೆ ಯಾವ ಉತ್ಸವವೂ ಬೇಡ. ನನಗೆ ಕಾಂಗ್ರೆಸ್ ( Congress ) ಹಾಗೂ ದೇಶದ ಉತ್ಸವ ಬೇಕು. ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ ಹುಟ್ಟುಹಬ್ಬದ ಸಮಯದಲ್ಲಿ ಅಭಿಮಾನಿಗಳು ಜಾಹೀರಾತು ನೀಡುತ್ತೇವೆ ಎಂದಾಗಲೂ ಬೇಡ ಎಂದಿದ್ದೆ. ನನ್ನ … Continue reading ನನ್ನ ಉತ್ಸವ ಮಾಡೋದು ಬೇಡ, ಕಾಂಗ್ರೆಸ್, ದೇಶದ ಉತ್ಸವ ಮಾಡಿ: ಕಾರ್ಯಕರ್ತರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು