ಅಜ್ಜಯ್ಯನ ಸುದ್ದಿಗೆ ಬರಬೇಡ, ನಿಮ್ಮ ಪಾದಯಾತ್ರೆಗೆ ಹೆದರುವವನು ನಾನಲ್ಲ: HDK ವಿರುದ್ಧ ಡಿಕೆಶಿ ಗುಡುಗು

ಮದ್ದೂರು : “ನನ್ನ ಅಜ್ಜಯ್ಯನ ಸುದ್ದಿಗೆ ಬರಬೇಡ. ಅಜ್ಜಯ್ಯನ ಶಕ್ತಿ ಏನು ಎಂಬುದು ನಿನಗೇನು ಗೊತ್ತು? ಅವರ ಶಕ್ತಿ ನನಗೆ ಮಾತ್ರ ಗೊತ್ತು. ಏತಕ್ಕೆ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದೆ? ನೀವು ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿದ ನಂತರ ಏನಾಯಿತು ಎಂಬುದನ್ನು ನೀವೇ ಚರ್ಚೆ ಮಾಡಿಕೊಳ್ಳಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದರು. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, “ಶಿವಕುಮಾರ್ ಅಪ್ಪ ಅಮ್ಮನಿಗೆ ಹುಟ್ಟಿಲ್ಲ ಎಂದು ಹೇಳಿದ್ದ ಕುಮಾರಸ್ವಾಮಿ ಸಾತನೂರಿಗೆ ಬಂದು ಕ್ಷಮೆ ಕೇಳಿದ್ದ. … Continue reading ಅಜ್ಜಯ್ಯನ ಸುದ್ದಿಗೆ ಬರಬೇಡ, ನಿಮ್ಮ ಪಾದಯಾತ್ರೆಗೆ ಹೆದರುವವನು ನಾನಲ್ಲ: HDK ವಿರುದ್ಧ ಡಿಕೆಶಿ ಗುಡುಗು