ಬಾಯಿ ಮಾತಿನ ಲೆಕ್ಕ ಬಿಟ್ಟು ದಾಖಲೆ ಬಿಡುಗಡೆ ಮಾಡಿ: ಮಧು ಬಂಗಾರಪ್ಪ, ಗೋಪಾಲಕೃಷ್ಣಗೆ ಹರತಾಳು ಹಾಲಪ್ಪ ಸವಾಲ್
ಶಿವಮೊಗ್ಗ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಅಣ್ಣ-ಬಾವ (ಮಧು ಬಂಗಾರಪ್ಪ ಮತ್ತು ಬೇಳೂರು ಗೋಪಾಲಕೃಷ್ಣ) ಇಬ್ಬರೂ ಒಟ್ಟಾಗಿ ಸೇರಿ ಮುಖ್ಯಮಂತ್ರಿಗಳ ಮನವೊಲಿಸಿ ಒಂದಷ್ಟು ನೈಜ ಅನುದಾನ ತರಲಿ. ಅದನ್ನು ಬಿಟ್ಟು ಬಾಯಿ ಮಾತಿನಲ್ಲಿ ಇಷ್ಟೊಂದು ಕೋಟಿ ರೂಪಾಯಿ ಬಂದಿದೆ ಎಂದು ಜನರಿಗೆ ತಪ್ಪು ಲೆಕ್ಕ ನೀಡುವ ಬದಲು, ದಾಖಲೆ ಸಹಿತ ಸತ್ಯಾಂಶವನ್ನು ಜನರ ಮುಂದೆ ಇಡಲಿ,” ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಸವಾಲು ಹಾಕಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ … Continue reading ಬಾಯಿ ಮಾತಿನ ಲೆಕ್ಕ ಬಿಟ್ಟು ದಾಖಲೆ ಬಿಡುಗಡೆ ಮಾಡಿ: ಮಧು ಬಂಗಾರಪ್ಪ, ಗೋಪಾಲಕೃಷ್ಣಗೆ ಹರತಾಳು ಹಾಲಪ್ಪ ಸವಾಲ್
Copy and paste this URL into your WordPress site to embed
Copy and paste this code into your site to embed