ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದ ಸೃಷ್ಟಿಸಬೇಡಿ: ನಟ ದರ್ಶನ್ ಬಗ್ಗೆ ಸುಮಲತಾ ಅಂಬರೀಶ್ ಹೇಳಿಕೆ

ಬೆಂಗಳೂರು: ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು, ನಟ ದರ್ಶನ್ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ ಎಂದಿದ್ದಾರೆ. ಯಾರು ನನ್ನನ್ನು … Continue reading ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದ ಸೃಷ್ಟಿಸಬೇಡಿ: ನಟ ದರ್ಶನ್ ಬಗ್ಗೆ ಸುಮಲತಾ ಅಂಬರೀಶ್ ಹೇಳಿಕೆ