ಮಕ್ಕಳ ಶಾಲಾ ಸಮಯದಲ್ಲಿ ‘ಆಟದ ಅವಧಿ’ ಕಡಿತಗೊಳಿಸಬೇಡಿ: ‘ರಾಜ್ಯ ಮಕ್ಕಳ ಹಕ್ಕುಗಳ ಆಯೋಗ’ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿನ ಮಕ್ಕಳ ಶಾಲಾ ಸಮಯದಲ್ಲಿ ಆಟದ ಅವಧಿಯನ್ನು ಕಡಿತಗೊಳಿಸದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ಕೆ.ಟಿ ತಿಪ್ಪೇಸ್ವಾಮಿ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ರಾಜ್ಯದ ವಿವಿಧ ಭಾಗಗಳಲ್ಲಿ ನಡೆಸಿದ ಮಕ್ಕಳೊಂದಿಗೆ ಸಂವಾದ, ಶಾಲಾ ಭೇಟಿಯ ಸಮಯದಲ್ಲಿ 10ನೇ ತರಗತಿಯ ಮಕ್ಕಳು … Continue reading ಮಕ್ಕಳ ಶಾಲಾ ಸಮಯದಲ್ಲಿ ‘ಆಟದ ಅವಧಿ’ ಕಡಿತಗೊಳಿಸಬೇಡಿ: ‘ರಾಜ್ಯ ಮಕ್ಕಳ ಹಕ್ಕುಗಳ ಆಯೋಗ’ ನಿರ್ದೇಶನ