ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡ್ಬೇಡಿ: ಬಿಜೆಪಿಗರಿಗೆ ದಿನೇಶ್ ಗುಂಡೂರಾವ್ ವಾರ್ನಿಂಗ್
ಬೆಂಗಳೂರು: ರಾಜ್ಯದಲ್ಲಿ ನಡೆದಿರೋ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ. ನಾವು ಈ ಕೇಸಲ್ಲಿ ಕಠಿಣ ನಿಲುವು ತೆಗೆದುಕೊಂಡಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಗರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು,ವಿಪಕ್ಷ ನಾಯಕರಾದ ಆರ್.ಅಶೋಕ್ ಅವರೇ.. ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ರಾಜಕೀಯ ಬೇಡ ಎಂದು ನಾನು ಲೇಖನದ ರೂಪದಲ್ಲಿ ನಿಮ್ಮ ಅಂಕಣಕ್ಕೆ ಉತ್ತರಿಸಿದ್ದೇನೆ. ಆದರೂ, ನೀವು ಮತ್ತೆ ಇದರಲ್ಲಿ ರಾಜಕಾರಣದ ಮಾತನ್ನಾಡಿದ್ದೀರಿ. ಸರ್ಕಾರವಾಗಿ … Continue reading ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡ್ಬೇಡಿ: ಬಿಜೆಪಿಗರಿಗೆ ದಿನೇಶ್ ಗುಂಡೂರಾವ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed