Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2028ಕ್ಕೆ ಹೊಸನಗರ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಲಿ: ಮಾಜಿ ಜಿ.ಪಂ ಅಧ್ಯಕ್ಷ ಕಲಗೋಡು ರತ್ನಾಕರ್ ಕರೆ

04/04/2026 8:18 PM

BIG NEWS: ‘ಮಾಹಿತಿ ಹಕ್ಕು ಕಾಯ್ದೆ’ ದುರ್ಬಳಕೆ ಮಾಡಿಕೊಂಡವರನ್ನು ‘ಕಪ್ಪುಪಟ್ಟಿ’ಗೆ ಸೇರ್ಪಡೆ: ಆಯುಕ್ತ ಬದ್ರುದ್ದೀನ್.ಕೆ

04/04/2026 7:57 PM

ಭಾರತೀಯರಿಗೆ ಹಳೆಯ ‘ಹೃದಯ’ ಪರೀಕ್ಷೆಗಳೇ ಕಂಟಕ: ಶೇ. 80ರಷ್ಟು ರೋಗಿಗಳ ಅಪಾಯ ಪತ್ತೆಹಚ್ಚುವಲ್ಲಿ ವಿಫಲವಾದ ಜಾಗತಿಕ ಮಾದರಿಗಳು!

04/04/2026 7:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಒಳ ಮೀಸಲಾತಿ’ ಬಗ್ಗೆ ಅನುಮಾನ ಬೇಡ, ನಾವು ಜಾರಿ ಮಾಡೇ ಮಾಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

BIG NEWS: ‘ಒಳ ಮೀಸಲಾತಿ’ ಬಗ್ಗೆ ಅನುಮಾನ ಬೇಡ, ನಾವು ಜಾರಿ ಮಾಡೇ ಮಾಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0905/04/2025 3:08 PM

ಬೆಂಗಳೂರು: ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು.

ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು.

ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ ಎಂದರು.

ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು.

ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ ಎಂದರು.

ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವ ವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು.

ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ವಿವರಿಸಿದರು.

ಹೀಗಾಗಿ ಮಹಾನ್ ಚೇತನ ಬಾಬು ಜಗಜೀವನ್ ರಾಮ್ ಅವರ ಕಾಳಜಿಗಳನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟರುವ ಹೆಜ್ಜೆ ಗುರುತುಗಳನ್ನು ಪಾಲಿಸಬೇಕು ಎಂದರು.

ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು ಎಂದರು.

ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.

ಏ. 15 ರಿಂದ `ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆ’ : ಆನ್‍ಲೈನ್‍ನಲ್ಲಿ ನೊಂದಣಿಗೆ ಸೂಚನೆ

SHOCKING : ಬೆಂಗಳೂರಿನಲ್ಲಿ ಹೇಯ ಕೃತ್ಯ : ಯುವತಿಯ ಖಾಸಗಿ ಭಾಗ ಸ್ಪರ್ಶಿಸಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕರು.!

Share. Facebook Twitter LinkedIn WhatsApp Email

Related Posts

2028ಕ್ಕೆ ಹೊಸನಗರ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಲಿ: ಮಾಜಿ ಜಿ.ಪಂ ಅಧ್ಯಕ್ಷ ಕಲಗೋಡು ರತ್ನಾಕರ್ ಕರೆ

04/04/2026 8:18 PM1 Min Read

BIG NEWS: ‘ಮಾಹಿತಿ ಹಕ್ಕು ಕಾಯ್ದೆ’ ದುರ್ಬಳಕೆ ಮಾಡಿಕೊಂಡವರನ್ನು ‘ಕಪ್ಪುಪಟ್ಟಿ’ಗೆ ಸೇರ್ಪಡೆ: ಆಯುಕ್ತ ಬದ್ರುದ್ದೀನ್.ಕೆ

04/04/2026 7:57 PM2 Mins Read

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

04/04/2026 7:55 PM2 Mins Read
Recent News

2028ಕ್ಕೆ ಹೊಸನಗರ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಲಿ: ಮಾಜಿ ಜಿ.ಪಂ ಅಧ್ಯಕ್ಷ ಕಲಗೋಡು ರತ್ನಾಕರ್ ಕರೆ

04/04/2026 8:18 PM

BIG NEWS: ‘ಮಾಹಿತಿ ಹಕ್ಕು ಕಾಯ್ದೆ’ ದುರ್ಬಳಕೆ ಮಾಡಿಕೊಂಡವರನ್ನು ‘ಕಪ್ಪುಪಟ್ಟಿ’ಗೆ ಸೇರ್ಪಡೆ: ಆಯುಕ್ತ ಬದ್ರುದ್ದೀನ್.ಕೆ

04/04/2026 7:57 PM

ಭಾರತೀಯರಿಗೆ ಹಳೆಯ ‘ಹೃದಯ’ ಪರೀಕ್ಷೆಗಳೇ ಕಂಟಕ: ಶೇ. 80ರಷ್ಟು ರೋಗಿಗಳ ಅಪಾಯ ಪತ್ತೆಹಚ್ಚುವಲ್ಲಿ ವಿಫಲವಾದ ಜಾಗತಿಕ ಮಾದರಿಗಳು!

04/04/2026 7:55 PM

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

04/04/2026 7:55 PM
State News
KARNATAKA

2028ಕ್ಕೆ ಹೊಸನಗರ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಲಿ: ಮಾಜಿ ಜಿ.ಪಂ ಅಧ್ಯಕ್ಷ ಕಲಗೋಡು ರತ್ನಾಕರ್ ಕರೆ

By kannadanewsnow0904/04/2026 8:18 PM KARNATAKA 1 Min Read

ಶಿವಮೊಗ್ಗ: ರಾಜ್ಯಕ್ಕೆ ಐದು ಪ್ರಮುಖ ಅಣೆಕಟ್ಟುಗಳ ನಿರ್ಮಾಣಕ್ಕಾಗಿ ತನ್ನ ಭೂಮಿಯನ್ನು ಧಾರೆ ಎರೆದು ಇಡೀ ನಾಡಿಗೆ ಬೆಳಕು ನೀಡಿದ ಹೊಸನಗರದ…

BIG NEWS: ‘ಮಾಹಿತಿ ಹಕ್ಕು ಕಾಯ್ದೆ’ ದುರ್ಬಳಕೆ ಮಾಡಿಕೊಂಡವರನ್ನು ‘ಕಪ್ಪುಪಟ್ಟಿ’ಗೆ ಸೇರ್ಪಡೆ: ಆಯುಕ್ತ ಬದ್ರುದ್ದೀನ್.ಕೆ

04/04/2026 7:57 PM

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

04/04/2026 7:55 PM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

04/04/2026 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.