BIG NEWS: ‘ಒಳ ಮೀಸಲಾತಿ’ ಬಗ್ಗೆ ಅನುಮಾನ ಬೇಡ, ನಾವು ಜಾರಿ ಮಾಡೇ ಮಾಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ … Continue reading BIG NEWS: ‘ಒಳ ಮೀಸಲಾತಿ’ ಬಗ್ಗೆ ಅನುಮಾನ ಬೇಡ, ನಾವು ಜಾರಿ ಮಾಡೇ ಮಾಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ