ಅಶ್ಲೀಲ ವೀಡಿಯೋ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೆಸರು ಎಳೆದು ತರಬೇಡಿ- ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀವ ವೀಡಿಯೋ ಪ್ರಕರಣದಲ್ಲಿ ಪದೇ ಪೇದ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ಇದು ಸರಿಯಲ್ಲ. ಎಸ್ಐಟಿಯಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಅವರದ್ದು ತಪ್ಪಿಲ್ಲ ಎಂದರೆ ಆಚೇ ಬರುತ್ತಾನೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, “ಇದು ಹೊಳೆನರಸೀಪುರಕ್ಕೆ ಸಂಬಂಧಿಸಿದ ವಿಚಾರ. ಕಾರ್ತಿಕ್, ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರ ನಡುವೆ ನಡೆದ … Continue reading ಅಶ್ಲೀಲ ವೀಡಿಯೋ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೆಸರು ಎಳೆದು ತರಬೇಡಿ- ಸಚಿವ ರಾಮಲಿಂಗಾರೆಡ್ಡಿ