ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ
ಬೆಂಗಳೂರು : ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ ಎಂಬುದು ಬಿಜೆಪಿ ನಡೆಯಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ : ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ ಎಂಬುದು ಬಿಜೆಪಿ ನಡೆಯಾಗಿದೆ ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. “ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ” ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು … Continue reading ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ
Copy and paste this URL into your WordPress site to embed
Copy and paste this code into your site to embed