ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ … Continue reading ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಶರಣಪ್ರಕಾಶ್‌ ಪಾಟೀಲ್‌