ನನ್ನ ಭೇಟಿ ಮಾಡಲು ಯಾರೂ ಬರಬೇಡಿ, ನಾನೆ ಕನಕಪುರಕ್ಕೆ ಬರುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು : ಯಾರೂ ಕೂಡ ನನ್ನನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ನಿಮ್ಮ ಕಷ್ಟ, ಸಮಸ್ಯೆ ಆಲಿಸಲು ಕನಕಪುರಕ್ಕೆ ಬರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ. ಹೌದು ಪ್ರತಿ ತಿಂಗಳು 2 ಮತ್ತು 3ನೇ ಶನಿವಾರ ಕನಕಪುರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲಿದ್ದು ಕ್ಷೇತ್ರದ ಜನರ ಸಮಸ್ಯೆ ಆಲಿಸಲಿದ್ದಾರೆ. ಕ್ಷೇತ್ರದ ಜನರು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ನಾನೇ ಕನಕಪುರಕ್ಕೆ ಬಂದು … Continue reading ನನ್ನ ಭೇಟಿ ಮಾಡಲು ಯಾರೂ ಬರಬೇಡಿ, ನಾನೆ ಕನಕಪುರಕ್ಕೆ ಬರುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್ ಮನವಿ