‘ವಕ್ಫ್ ಕಾಯಿದೆ’ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಬೇಡಿ: ಬಿ.ವೈ.ವಿಜಯೇಂದ್ರ ಆಗ್ರಹ
ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದÀರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ … Continue reading ‘ವಕ್ಫ್ ಕಾಯಿದೆ’ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಬೇಡಿ: ಬಿ.ವೈ.ವಿಜಯೇಂದ್ರ ಆಗ್ರಹ
Copy and paste this URL into your WordPress site to embed
Copy and paste this code into your site to embed