ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ‌ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಆರ್.ಅಶೋಕ್

ಕೋಲಾರ: ವಕ್ಫ್‌ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್‌ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 10 ಸಾವಿರ ಕೋಟಿ ರೂಪಾಯಿಯನ್ನು ಮುಸ್ಲಿಮರಿಗೆ ನೀಡುತ್ತೇನೆ ಎಂದು ಕಾಂಗ್ರೆಸ್‌ ಘೋಷಿಸಿತ್ತು. ಅವರ ಮತ ಗಳಿಸಲು ಕಾಂಗ್ರೆಸ್‌ ಏನು ಬೇಕಾದರೂ ಮಾಡುತ್ತದೆ. … Continue reading ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ‌ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಆರ್.ಅಶೋಕ್