ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

ಶಿವಮೊಗ್ಗ : ಯಾವುದೋ ವ್ಯಾಮೋಹದಿಂದ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ. ಆರ್ಥಿಕವಾಗಿ ಸ್ವಲ್ಪ ಕಷ್ಟ ಎನಿಸಿದರೂ ಮಳೆಗಾಲದಲ್ಲಿ ಬೀಳುವ ಸ್ಥಿತಿಯಲ್ಲಿರುವ ಮನೆಯಲ್ಲಿ ವಾಸ ಮಾಡದೆ ಬಾಡಿಗೆ ಮನೆಯಾದರೂ ಗಟ್ಟಿಮುಟ್ಟಾದ ಮನೆಗಳಲ್ಲಿ ವಾಸ ಮಾಡಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ರಂಗಮಂದಿರದಲ್ಲಿ ಸೋಮವಾರ ಮಳೆಯಿಂದ ಮನೆಹಾನಿಗೊಳಗಾದ ಕುಟುಂಬಗಳಿಗೆ ನಗರಸಭೆ ವತಿಯಿಂದ ಆರ್ಥಿಕ ಸಹಕಾರದ ಚೆಕ್ ವಿತರಣೆ ಮಾಡಿ ಮಾತನಾಡಿದಂತ ಅವರು, … Continue reading ವ್ಯಾಮೋಹಕ್ಕೆ ಒಳಗಾಗಿ ಶಿಥಿಲವಾದ ಮನೆಗಳಲ್ಲಿ ವಾಸ ಮಾಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು