Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲ ನೇರಪ್ರಸಾರ ಮಾಡಬೇಡಿ: ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ
INDIA

BREAKING: ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲ ನೇರಪ್ರಸಾರ ಮಾಡಬೇಡಿ: ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ

By kannadanewsnow0926/04/2025 3:58 PM

ನವದೆಹಲಿ: ಪಹಲ್ಗಾಮ್ ನಲ್ಲಿನ ಉಗ್ರರ ದಾಳಿಯ ನಂತ್ರ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೊಡಗಿದೆ. ಈ ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳನ್ನು ನೇರಪ್ರಸಾರ ಮಾಡಬೇಡಿ ಅಂತ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸಲಹೆ ಮಾಡಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ರಾಷ್ಟ್ರೀಯ ಭದ್ರತೆ ಹಿತಾಸಕ್ತಿಯಲ್ಲಿ ಸೋಷಿಯಲ್ ಮೀಡಿಯಾಗಳು ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳ ನೇರಪ್ರಸಾರ ಮಾಡಬಾರದು ಅಂತ ಸಲಹೆ ಮಾಡಿದೆ.

ವರದಿ ಮಾಡುವಾಗ ಅಸ್ತಿತ್ವದಲ್ಲಿನ ಕಾನೂನು, ನಿಬಂಧನೆಗಳಿಗೆ ಬದ್ಧವಾಗಿರಬೇಕು. ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ಮಾಡದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಲ್ಲಾ ಮಾಧ್ಯಮ ಚಾನೆಲ್ ಗಳಿಗೆ ಸಲಹೆ ನೀಡಿದೆ.

The Ministry of Information and Broadcasting issues an advisory to all media channels to refrain from showing live coverage of defence operations and movement of security forces… pic.twitter.com/iyq9c6AQx4

— Press Trust of India (@PTI_News) April 26, 2025

ಸಿಂಧೂ ನದಿ ನೀರು ಹರಿಸದೇ ಹೋದರೇ ರಕ್ತ ಹರಿಯುತ್ತೆ: ಭಾರತಕ್ಕೆ ಪಾಕ್ ಮಾಜಿ ಸಚಿವ ಬೆದರಿಕೆ

BREAKING : ಪಾಕಿಸ್ತಾನಕ್ಕೆ ತಿರುಗುಬಾಣವಾದ ಯುದ್ಧಾಭ್ಯಾಸ : ಲ್ಯಾಂಡ್ ಆಗುತ್ತಿದ್ದಂತೆ ಹೊತ್ತಿ ಉರಿದ ವಿಮಾನ | WATCH VIDEO

Share. Facebook Twitter LinkedIn WhatsApp Email

Related Posts

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM4 Mins Read

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM4 Mins Read

Watch Video : ಇಸ್ರೇಲ್’ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ ; ಪ್ರಧಾನಿಯನ್ನ ಎದ್ದು ನಿಂತು ಸ್ವಾಗತಿಸಿದ ನೆಸ್ಸೆಟ್!

25/02/2026 9:30 PM1 Min Read
Recent News

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM
State News
KARNATAKA

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

By kannadanewsnow0925/02/2026 9:59 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಮಾನವೀಯ ಮೈಲಿಗಲ್ಲಾಗುವ ಮಹತ್ವಾಕಾಂಕ್ಷಿ “ಕುಸುಮ ಸಂಜೀವಿನಿ” ಯೋಜನೆಗೆ ಇಂದು ಅಧಿಕೃತವಾಗಿ…

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

25/02/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.