BREAKING: ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲ ನೇರಪ್ರಸಾರ ಮಾಡಬೇಡಿ: ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ: ಪಹಲ್ಗಾಮ್ ನಲ್ಲಿನ ಉಗ್ರರ ದಾಳಿಯ ನಂತ್ರ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೊಡಗಿದೆ. ಈ ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳನ್ನು ನೇರಪ್ರಸಾರ ಮಾಡಬೇಡಿ ಅಂತ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸಲಹೆ ಮಾಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ರಾಷ್ಟ್ರೀಯ ಭದ್ರತೆ ಹಿತಾಸಕ್ತಿಯಲ್ಲಿ ಸೋಷಿಯಲ್ ಮೀಡಿಯಾಗಳು ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳ ನೇರಪ್ರಸಾರ ಮಾಡಬಾರದು ಅಂತ ಸಲಹೆ ಮಾಡಿದೆ. ವರದಿ ಮಾಡುವಾಗ ಅಸ್ತಿತ್ವದಲ್ಲಿನ ಕಾನೂನು, ನಿಬಂಧನೆಗಳಿಗೆ ಬದ್ಧವಾಗಿರಬೇಕು. … Continue reading BREAKING: ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲ ನೇರಪ್ರಸಾರ ಮಾಡಬೇಡಿ: ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ
Copy and paste this URL into your WordPress site to embed
Copy and paste this code into your site to embed