ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು : ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರು ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ಸಿನಿಮಾ ಅತ್ಯಂತ … Continue reading ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಕರೆ
Copy and paste this URL into your WordPress site to embed
Copy and paste this code into your site to embed