ಸಾರ್ವಜನಿಕರನ್ನು ಪದೇ, ಪದೆ ಕಚೇರಿಗೆ ಅಲೆಸಬೇಡಿ: ಸರ್ಕಾರಿ ನೌಕರರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು
ಬೆಂಗಳೂರು : “ದೇವರು ಹಾಗೂ ನಮ್ಮ ಮಧ್ಯೆ ಅರ್ಚಕ ಇರುತ್ತಾನೆ. ಅದೇ ರೀತಿ ಸರ್ಕಾರ ಹಾಗೂ ಜನರ ನಡುವೆ ಸರ್ಕಾರಿ ನೌಕರರು ಇರುತ್ತಾರೆ. ನೀವು ಕೆಲಸಕ್ಕಾಗಿ ಜನರನ್ನು ಪದೇ, ಪದೇ ಕಚೇರಿಗೆ ತಿರುಗಿಸುವ ಕೆಲಸ ಮಾಡಬಾರದು. ಧನಾತ್ಮಕವಾಗಿ ಕೆಲಸ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ- 2025 ಮತ್ತು ರಾಜ್ಯ ಮಟ್ಟದ ʼಸರ್ವೋತ್ತಮ ಸೇವಾʼ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಎಂ … Continue reading ಸಾರ್ವಜನಿಕರನ್ನು ಪದೇ, ಪದೆ ಕಚೇರಿಗೆ ಅಲೆಸಬೇಡಿ: ಸರ್ಕಾರಿ ನೌಕರರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು
Copy and paste this URL into your WordPress site to embed
Copy and paste this code into your site to embed