ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಇವತ್ತಿನ ಈ ಸಂಚಿಕೆಯಲ್ಲಿ,ಶ್ರಾವಣ ಮಾಸದ ಶಿವನಿಗೆ ಅತ್ಯಂತ ಪ್ರಿಯವಾದ ತಿಂಗಳು. ಈ ತಿಂಗಳು ಪ್ರತಿಯೊಂದು ಮಾಸವು ಹಬ್ಬದಂತೆ ಭಾಸವಾಗುತ್ತದೆ. ಈ ಬಾರಿಯ ಶ್ರಾವಣ ಮಾಸವು ಆಗಸ್ಟ್ 5 ರಂದು ಸೋಮವಾರದಿಂದ ಪ್ರಾರಂಭವಾಗಲಿದೆ. ಈ ಸಮಯದಲ್ಲಿ ನೀವು ಶಿವನನ್ನು ಮೆಚ್ಚಲು ಬಯಸಿದರೆ, ಶಿವನಿಗೆ ರುದ್ರಾಭಿಷೇಕ ಮತ್ತು ಜನಾಭಿಷೇಕವನ್ನು ಮಾಡಬೇಕು. ಮತ್ತೊಂದೆಡೆ, ಶ್ರಾವಣ ಮಾಸದಲ್ಲಿ ಕೆಲವೊಂದು ಕೆಲಸಗಳನ್ನು ಅಪ್ಪಿ ತಪ್ಪಿಯು ಮಾಡಬಾರದು ಎಂದು ಹೇಳಲಾಗುತ್ತದೆ. ಶ್ರಾವಣ ಮಾಸದಲ್ಲಿ ನಾವು ಈ ತಪ್ಪುಗಳನ್ನು ಮಾಡುವುದರಿಂದ ಶಿವನ ಕೋಪಕ್ಕೆ ಗುರಿಯಾಗುವಂತಾಗಬಹುದು.
ಶ್ರಾವಣ ಮಾಸದಲ್ಲಿ ನಾವು ಯಾವೆಲ್ಲ ತಪ್ಪುಗಳನ್ನು ಮಾಡಬಾರದು ಎಂದು ಈ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.
ತಿನ್ನುವ ಈ ವಸ್ತುಗಳ ಬಗ್ಗೆ ವಿಶೇಷ ಕಾಳಜಿ ಇರಲಿ. ಶ್ರಾವಣ ಮಾಸದಲ್ಲಿ ಯಾವುದೇ ವ್ಯಕ್ತಿ ತಪ್ಪಾಗಿಯೂ ಮಾಂಸ ಮತ್ತು ಮಧ್ಯವನ್ನು ಸೇವಿಸಬಾರದು. ಈ ಸಮಯದಲ್ಲಿ ಈ ವಸ್ತುಗಳನ್ನು ಸೇವಿಸುವುದರಿಂದ ಶುಭ ಫಲ ನೀಡುವುದಿಲ್ಲ. ಶ್ರಾವಣ ಮಾಸದಲ್ಲಿ ಬೆಳ್ಳುಳ್ಳಿ ಈರುಳ್ಳಿ ಮತ್ತು ಬದನೆಕಾಯಿ ಅಂತಹ ತಾಮಸಿಕ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು.
ಎಣ್ಣೆಯನ್ನು ಹಚ್ಚಬೇಡಿ : ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರಾವಣ ಮಾಸದಲ್ಲಿ ಯಾವುದೇ ವ್ಯಕ್ತಿ ದೇಹಕ್ಕೆ ಎಣ್ಣೆಯನ್ನು ಹಚ್ಚಬಾರದು. ಈ ತಿಂಗಳಲ್ಲಿ ಎಣ್ಣೆಯನ್ನು ದಾನ ಮಾಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಹಾಲು ಸೇವಿಸುವುದನ್ನು ತಪ್ಪಿಸಿ : ಪವಿತ್ರ ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಶಿವ ಪೂಜೆಯನ್ನು ಮಾಡುವುದಕ್ಕಿಂತಲೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಮಾಸದಲ್ಲಿ ಶಿವಲಿಂಗಕ್ಕೆ ನೀರಿನ ಅಭಿಷೇಕವನ್ನು, ಹಾಲಿನ ಅಭಿಷೇಕವನ್ನು, ಎಳನೀರಿನ ಅಭಿಷೇಕವನ್ನು ಹೀಗೆ ನಾನಾ ರೀತಿಯ ಅಭಿಷೇಕವನ್ನು ಮಾಡಲಾಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಹಾಲಿನ ಅಭಿಷೇಕ ಮಾಡುವುದರಿಂದ ಈ ಮಾಸದಲ್ಲಿ ನಾವು ಹಾಲನ್ನು ಸೇವಿಸಬಾರದು. ಬದಲಾಗಿ, ಹಾಲನ್ನು ಶಿವನಿಗೆ ಅರ್ಪಿಸಬೇಕು. ಯಾವುದೇ ವ್ಯಕ್ತಿಯನ್ನು ಅಗೌರವಗೊಳಿಸಬಾರದು :
ಧಾರ್ಮಿಕ ನಂಬಿಕೆಗಳ ಪ್ರಕಾರ, ಶ್ರಾವಣ ಮಾಸದಲ್ಲಿ ಯಾವುದೇ ವ್ಯಕ್ತಿಯನ್ನು ತಪ್ಪಾಗಿಯೂ ಅಗೌರವಗೊಳಿಸಬಾರದು ಮತ್ತು ಇತರೆ ವ್ಯಕ್ತಿಯ ಬಗ್ಗೆ ನಾವು ನಕಾರಾತ್ಮಕ ಆಲೋಚನೆಗಳನ್ನು ನಾವು ನಮ್ಮ ಮನಸ್ಸಿನಲ್ಲಿ ತಂದುಕೊಳ್ಳಬಾರದು.
ಹಾಗೂ ಇತರರ ಬಗ್ಗೆ ನಾವು ನಿಂದನೀಯ ಪದಗಳನ್ನು ಬಳಸಬಾರದು. ಈ ಸಮಯದಲ್ಲಿ ಮಹಾದೇವನನ್ನು ಮನಃಪೂರ್ವಕವಾಗಿ ಆರಾಧಿಸುವುದು ಉತ್ತಮ. ಹಾಸಿಗೆಯ ಮೇಲೆ ಮಲಗುವುದನ್ನು ತಪ್ಪಿಸಿ: ಪವಿತ್ರ ಶ್ರಾವಣ ಮಾಸದಲ್ಲಿ ಯಾವುದೇ ಉಪವಾಸ ವ್ರತ ಮಾಡುವವರು ಹಾಗೂ ಮಾಡದೇ ಇರುವವರು ಹಾಸಿಗೆಯ ಮೇಲೆ ಮಲಗಬಾರದು. ಅದರಲ್ಲೂ ಈ ಮಾಸದಲ್ಲಿ ಯಾರಾದರೂ ಉಪವಾಸ ವ್ರತ ಮಾಡುತ್ತಿದ್ದರೆ ಅವರು ದಿನದಲ್ಲಿ ಒಂದು ಬಾರಿ ಮಾತ್ರ ಮಲಗಬೇಕು ಎನ್ನುವ ನಂಬಿಕೆ. ಉಳಿದ ಸಮಯಗಳಲ್ಲಿ ಅವರು ಶಿವ ಭಕ್ತಿಯಲ್ಲಿ ಮಗ್ನರಾಗಬೇಕು ಶಿವ ಕೀರ್ತನೆಯನ್ನು ಮಾಡಬೇಕು
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559