‘ಡಿಕೆಶಿ ಒಡೆತನದ ಸ್ಕೂಲ್’ಗೆ ಬಾಂಬ್ ಬೆದರಿಕೆ: ನನ್ನ ಹೆಸರು ಮಿಸ್ ಯೂಸ್ ಮಾಡಬೇಡಿ – ನಟ ಹುಚ್ಚ ವೆಂಕಟ್ ಮನವಿ

ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ, ಬಾಂಬ್ ಇಟ್ಟಿರೋದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಆ ಇ-ಮೇಲ್ ( E-Mail ) ಹುಚ್ಚ ವೆಂಕಟ್ ಹೆಸರಿನಲ್ಲಿ ಕಳುಹಿಸಲಾಗಿತ್ತು. ಈ ಹಿನ್ನಲೆಯಲ್ಲಿ ನನ್ನ ಹೆಸರು ಮಿಸ್ ಯೂಸ್ ಮಾಡಿಕೊಳ್ಳಬೇಡಿ ಎಂಬುದಾಗಿ ನಟ ಹುಟ್ಟ ವೆಂಕಟ್ ( Actor Huccha Venkat ) ಆಕ್ರೋಶ ವ್ಯಕ್ತ ಪಡಿಸಿದ್ದಾರೆ. BIG NEWS: ರಾಷ್ಟ್ರಪತಿ ಚುನಾವಣೆ: ವೀಲ್ ಚೇರ್ … Continue reading ‘ಡಿಕೆಶಿ ಒಡೆತನದ ಸ್ಕೂಲ್’ಗೆ ಬಾಂಬ್ ಬೆದರಿಕೆ: ನನ್ನ ಹೆಸರು ಮಿಸ್ ಯೂಸ್ ಮಾಡಬೇಡಿ – ನಟ ಹುಚ್ಚ ವೆಂಕಟ್ ಮನವಿ