ಮಿಸ್ ಮಾಡ ಬೇಡಿ: ಈ ಕಾರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ
ಬಳ್ಳಾರಿ : ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಬೇಕು. ಇದರಿಂದ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೇಸಿಗೆ ಪ್ರಾರಂಭದ ಹಿನ್ನಲೆಯಲ್ಲಿ ಜಾತ್ರೆ ಹಾಗೂ ಉತ್ಸವಗಳಲ್ಲಿ ಕಲುಷಿತ ನೀರಿನಿಂದ, ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಟೈಫಾಯಿಡ್, ಕಾಲಾರ, ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುತ್ತವೆ. ಅದರಲ್ಲೂ ವಾಂತಿ ಬೇಧಿ ಪ್ರಕರಣಗಳು … Continue reading ಮಿಸ್ ಮಾಡ ಬೇಡಿ: ಈ ಕಾರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ
Copy and paste this URL into your WordPress site to embed
Copy and paste this code into your site to embed