ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು :“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು … Continue reading ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ