ಕೋವಿಡ್19 ಬಗ್ಗೆ ಗಾಬರಿಯಾಗಬೇಕಿಲ್ಲ, ಎಚ್ಚರಿಕೆ ಅಗತ್ಯ – ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ಕೋವಿಡ್ 19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. “ನನ್ನ ಹಳೆ ನಂಬರಿನ್ನೂ ಚಾಲ್ತಿಯಲ್ಲಿದೆ, ಕೋವಿಡ್ ಸಹಾಯಕ್ಕಾಗಿ ಕರೆ ಮಾಡ್ಬೋದು” ; ನಟ ಸೋನು ಸೂದ್ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ: ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು … Continue reading ಕೋವಿಡ್19 ಬಗ್ಗೆ ಗಾಬರಿಯಾಗಬೇಕಿಲ್ಲ, ಎಚ್ಚರಿಕೆ ಅಗತ್ಯ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed