ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಭಾರತೀಯ ಚುನಾವಣಾ ಆಯೋಗ (ECI) ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಅವುಗಳನ್ನು “ಆಧಾರರಹಿತ” ಮತ್ತು “ಬೇಜವಾಬ್ದಾರಿ” ಎಂದು ಕರೆದಿದೆ.
ಶುಕ್ರವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಪ್ರತಿದಿನ ಮಾಡಲಾಗುತ್ತಿರುವ ಇಂತಹ ಆಧಾರರಹಿತ ಆರೋಪಗಳನ್ನ ಚುನಾವಣಾ ಆಯೋಗ ನಿರ್ಲಕ್ಷಿಸುತ್ತದೆ ಮತ್ತು ಪ್ರತಿದಿನ ಬೆದರಿಕೆಗಳನ್ನ ನೀಡಲಾಗುತ್ತಿದ್ದರೂ, ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಚುನಾವಣಾ ಅಧಿಕಾರಿಗಳಿಗೆ ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಗಮನ ಕೊಡಬೇಡಿ” ಎಂದು ಹೇಳಿದೆ.
ವಿರಾಟ್ ಕೊಹ್ಲಿ, ಧೋನಿ ಜೊತೆ ಸೌಹಾರ್ದ ಕ್ರಿಕೆಟ್ ಪಂದ್ಯಕ್ಕಾಗಿ ‘ಲಿಯೋನೆಲ್ ಮೆಸ್ಸಿ’ ಭಾರತಕ್ಕೆ ಭೇಟಿ
BIG NEWS : ಆಗಸ್ಟ್ 15ರ `ಸ್ವಾತಂತ್ರ್ಯ ದಿನಾಚರಣೆಯ ಭಾಷಣ’ಕ್ಕೆ ಸಾರ್ವಜನಿಕರ ಸಲಹೆ ಕೇಳಿದ ಪ್ರಧಾನಿ ಮೋದಿ| PM MODI