ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ಬಿವೈ ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ಹೋರಾಟಕ್ಕೆ ಬೆಂಬಲ ನೀಡಿದ್ದಾಗಿ ತಿಳಿಸಿದರು. ರಾಜ್ಯ ವಿದ್ಯಾರ್ಥಿಗಳ ಒಕ್ಕೂಟದಿಂದ ಕೆಪಿಎಸ್ಸಿಯಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ. ಪದೇಪದೇ ಪರೀಕ್ಷೆ ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, … Continue reading ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ಬಿವೈ ವಿಜಯೇಂದ್ರ