BREAKING: ಮಹಿಳಾ ಮೀಸಲಾತಿ ಮಸೂದೆಗೆ ‘ರಾಜಕೀಯ ಬಣ್ಣ’ ಹಚ್ಚಬೇಡಿ: ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಕಿವಿಮಾತು

ನವದೆಹಲಿ: ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಹಿತದೃಷ್ಟಿಯಿಂದ ಈ ಐತಿಹಾಸಿಕ ನಿರ್ಧಾರಕ್ಕೆ ಯಾವುದೇ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ ಎಂದು ಪ್ರತಿಪಕ್ಷಗಳಿಗೆ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ಟೀಕೆಗಳಿಗೆ ತಿರುಗೇಟು ಈ ಮಸೂದೆಯ ಹಿಂದೆ ರಾಜಕೀಯವಿದೆ ಎಂದು ಆರೋಪಿಸುವ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, “ರಾಜಕೀಯ ಮಾಡುತ್ತಿದ್ದಾರೆಂದು ದೂರೋ ಮೊದಲು ಆ ಪಕ್ಷಗಳು ಕಳೆದ 30 ವರ್ಷಗಳ ತಮ್ಮ ಸಾಧನೆಯನ್ನು ಒಮ್ಮೆ ನೋಡಿಕೊಳ್ಳಲಿ. ಇದು … Continue reading BREAKING: ಮಹಿಳಾ ಮೀಸಲಾತಿ ಮಸೂದೆಗೆ ‘ರಾಜಕೀಯ ಬಣ್ಣ’ ಹಚ್ಚಬೇಡಿ: ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಕಿವಿಮಾತು