‘ರಾಮನಗರ ಜಿಲ್ಲೆ’ಯನ್ನು ಮರುನಾಮಕರಣ ಮಾಡಬೇಡಿ: ಸಿಎಂಗೆ ‘ಸಂಸದ ಡಾ.ಸಿಎನ್ ಮಂಜುನಾಥ್’ ಪತ್ರ
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಮರುನಾಮಕರಣಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡದಂತೆ ಸಿಎಂ ಸಿದ್ಧರಾಮಯ್ಯಗೆ ಸಂಸದ ಡಾ.ಸಿಎನ್ ಮಂಜುನಾಥ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿರುವಂತ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೆ ಸಮಂಜಸವಾಗಿರುವುದಿಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಿದವರು ರಾಜ್ಯದ ಹೆಸರಾಂತ … Continue reading ‘ರಾಮನಗರ ಜಿಲ್ಲೆ’ಯನ್ನು ಮರುನಾಮಕರಣ ಮಾಡಬೇಡಿ: ಸಿಎಂಗೆ ‘ಸಂಸದ ಡಾ.ಸಿಎನ್ ಮಂಜುನಾಥ್’ ಪತ್ರ
Copy and paste this URL into your WordPress site to embed
Copy and paste this code into your site to embed