ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ನಿಮ್ಮ ಜಮೀನು ಮಾರಿಕೊಳ್ಳಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: “ಭೂ ವ್ಯಾಜ್ಯಗಳಿಂದಾಗಿ ಜನ ಪೊಲೀಸ್ ಠಾಣೆಗೆ ಹೋಗಬಾರದು, ಬಡವರು ಲಂಚ ನೀಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಮರು ಭೂ ಮಾಪನ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಮಾಡಿದ್ದು, ಮುಂದೆ ಇಡೀ ತಾಲೂಕಿಗೆ ಕಾರ್ಯಕ್ರಮ ವಿಸ್ತರಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದ ಉಯ್ಯಂಬಳ್ಳಿ ಹೋಬಳಿಯ ದೊಡ್ಡಆಲಹಳ್ಳಿಯಲ್ಲಿ ಭಾನುವಾರ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಹಾಗೂ ಮರು ಭೂ ಮಾಪನ ಯೋಜನೆಯಡಿ ರೈತರಿಗೆ ಜಮೀನಿನ ಆರ್ ಟಿಸಿ ದಾಖಲೆ ನೀಡುವ ಕಾರ್ಯಕ್ರಮದಲ್ಲಿ … Continue reading ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ನಿಮ್ಮ ಜಮೀನು ಮಾರಿಕೊಳ್ಳಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್