ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚದಿರಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವು ಅವೈಜ್ಞಾನಿಕ, ಅಸಾಂವಿಧಾನಿಕ ಮಾತ್ರವಲ್ಲದೆ ಇದೊಂದು ಅನ್ಯಾಯದ ನಿರ್ಧಾರ ಎಂದು ಗಮನ ಸೆಳೆಯಲಾಯಿತು. ಅದರಿಂದ … Continue reading ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚದಿರಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ