‘ಮಾಧ್ಯಮ’ಗಳ ಮುಂದೆ ಮಾತಾಡೋದಲ್ಲ, ‘ಹೈಕಮಾಂಡ್’ ಬಳಿ ಹೋಗಿ ಮಾತಾಡಲಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ … Continue reading ‘ಮಾಧ್ಯಮ’ಗಳ ಮುಂದೆ ಮಾತಾಡೋದಲ್ಲ, ‘ಹೈಕಮಾಂಡ್’ ಬಳಿ ಹೋಗಿ ಮಾತಾಡಲಿ: ಡಿಸಿಎಂ ಡಿ.ಕೆ ಶಿವಕುಮಾರ್