Heat Wave: ಮಧ್ಯಾಹ್ನ 12 ರಿಂದ 3ರವರೆಗೆ ಮನೆ, ಕಚೇರಿಯಿಂದ ಹೊರಬರಬೇಡಿ: ಸಚಿವ ದಿನೇಶ್ ಗುಂಡೂರಾವ್ ಸಲಹೆ
ರಾಯಚೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲು ಜಾಸ್ತಿಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆ, ಕಚೇರಿಯಿಂದ ಹೊರಬರದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಲಹೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ಹೊತ್ತಿನಲ್ಲಿ ಫೀಲ್ಡ್ ವಿಸಿಟ್ ಮಾಡೋದನ್ನು ಬಿಡುವಂತೆ ಸಲಹೆ ಮಾಡಿದರು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12ರಿಂದ 3ರವರೆಗೆ … Continue reading Heat Wave: ಮಧ್ಯಾಹ್ನ 12 ರಿಂದ 3ರವರೆಗೆ ಮನೆ, ಕಚೇರಿಯಿಂದ ಹೊರಬರಬೇಡಿ: ಸಚಿವ ದಿನೇಶ್ ಗುಂಡೂರಾವ್ ಸಲಹೆ
Copy and paste this URL into your WordPress site to embed
Copy and paste this code into your site to embed